ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ...
