ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಶಶಿಶೇಖರ್ ಎನ್...
