ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ...
ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, 1993-94ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ರಚನೆಯ...
ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ಗದ್ದೆಗೆ ನದಿ ನೀರು ನುಗ್ಗಿರುವ ಕಾರಣ...
ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ...
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ, ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ರಸ್ತೆಯಲ್ಲಿ ವಾಹನ ಸಂಚಾರ...
ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ರಘುಚಂದ್ರ ಭಂಡಾರಿ ರವರ ಮನೆ ಬಳಿ ಅಂಶಿಕ ಗುಡ್ಡ ಜಾರಿದ್ದು, ಇದು ಇನ್ನೂ ಬೀಳುವ ಸಾಧ್ಯತೆ ಇರುತ್ತದೆ ಹಾಗಾಗಿ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳ ಬೇಕಾದ...
ಧರ್ಮಸ್ಥಳ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರು ಶುದ್ಧಗಂಗಾ ಪ್ರೇರಕರಿಗೆ...
ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರಂದು ನಸುಕಿನ ಜಾವ 2.30ರ ಸಮಯಕ್ಕೆ...
ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ. ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ...