Suddi Udaya

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ...

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ...

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ. ...

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಬೆಳ್ತಂಗಡಿ: ಬಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಬೆಳ್ತಂಗಡಿ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ...

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಬೆಳ್ತಂಗಡಿ :ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ.ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ...

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ ನಿಧನ

Suddi Udaya

ಅಳದಂಗಡಿ: ಕಳೆದ ಹದಿನೈದು ದಿನಗಳ ಹಿಂದೆ ಆಲಡ್ಕದಲ್ಲಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಧರ್ಣಪ್ಪ ಪೂಜಾರಿ (65 ವ) ಇಂದು ...

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.ಅಂದು ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ...

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದುವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕರಾದ ಶ್ರೀ ಎಂ ...

error: Content is protected !!