24.2 C
ಪುತ್ತೂರು, ಬೆಳ್ತಂಗಡಿ
October 5, 2026

Author : Suddi Udaya

ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿ

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya
ಧರ್ಮಸ್ಥಳ: ಭಾರತೀಯ ಪರಂಪರೆಯ ಮೌಲ್ಯ ಆಧ್ಯಾತ್ಮಿಕ ಜೀವನದ ಮೇಲೆ ನಿಂತಿದೆ. ಹಣ, ಅಂತಸ್ತು, ಸಂಪತ್ತು ಇದರಿಂದ ಕ್ಷಣಿಕ ಸುಖ ಸಿಗಬಹುದು. ಆದರೆ ಮಾನವೀಯ ಮೌಲ್ಯಗಳ ವರ್ದನೆಯಾಗುವುದಿಲ್ಲ. ಆಧ್ಯಾತ್ಮಿಕ, ಧಾರ್ಮಿಕ ಪರಿವರ್ತನೆಯ ಉದ್ದೇಶವೇ ಚಾತುರ್ಮಾಸ್ಯ ವೃತ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya
ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ಸೂಕ್ತ ದಾಖಲೆಗಳನ್ನು ನೀಡಿ ಸಮೀಕ್ಷೆ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya
ಧರ್ಮಸ್ಥಳ: ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣ ವಾಚನ – ಪ್ರವಚನದಿಂದ ಪ್ರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆ ಗೆ ಸೊಳ್ಳೆ (ಲಾರ್ವ) ಉತ್ಪತ್ತಿ ತಾಣಗಳನ್ನು ನಾಶ ಮಾಡುವುದು ಅವಶ್ಯಕತೆ ಇರುತ್ತದೆ. ಇದಕ್ಕೆ ಸಾರ್ವಜನಿಕರು ಸೊಳ್ಳೆ (ಲಾರ್ವ )ಉತ್ಪತ್ತಿ ತಾಣಗಳು ಕಂಡು ಬಂದಲ್ಲಿ 8867053341 ಈ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya
ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು. ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
ಗುರುವಾಯನಕೆರೆ: ಇಂದು ಬೆಳಗ್ಗಿನಿಂದ ನಿರಂತರ ಸುರಿದ ಮಳೆಯಿಂದಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಗುರುವಾಯನಕೆರೆಯಿಂದ ನಾರಾವಿ ಮತ್ತು ವೇಣೂರು ಹೋಗುವ ಶಕ್ತಿನಗರದಲ್ಲಿ ರಸ್ತೆಯಲ್ಲೇ ನೀರು ಹರಿದುಹೋಗುತ್ತಿದ್ದು ಹಾಗೂ ರಸ್ತೆಯ ಹತ್ತಿರದಲ್ಲೇ ನೀರು ನಿಂತು ಕೆರೆಯಂತಾಗಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya
ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ. ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
ಮರೋಡಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಡಿ ಗ್ರಾಮದ ಕನ್ಯಾನ ಎಂಬಲ್ಲಿಯ ಸಾರಮ್ಮ ಕೋಂ ಅಬ್ದುಲ್ ರಹಿಮಾನ್ ಎಂಬವರ ವಾಸದ ಮನೆ ಕುಸಿದಿದ್ದು, ಮನೆಯವರು ಪ್ರಾಣಾಪಾಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya
ಉಜಿರೆ: ವಸ್ತ್ರೋದ್ಯಮದಲ್ಲಿ ಸಾಧನೆ ಹಾಗೂ ಸೌಂದರ್ಯದ ಮೌಲ್ಯ ಹೆಚ್ಚುಸುವ ಉಡುಪುಗಳ ಮಾರಾಟಕ್ಕೆ ಹೆಸರುವಾಸಿಯಾದ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆಯು ಗ್ರಾಹಕರಿಗೆ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಿಸಿದೆ. ಇಗಾಗಲೇ ಮೆಗಾ ಡಿಸ್ಕೌಂಟ್ ಸೇಲ್, ಸಾರಿ ಮೇಳ,...
error: Content is protected !!