26.2 C
ಪುತ್ತೂರು, ಬೆಳ್ತಂಗಡಿ
October 5, 2026

Author : Suddi Udaya

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya
ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರ ಅಧ್ಯಕ್ಷತೆಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು. ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ಅವಧಿ ಕೊನೆಗೊಂಡಿದ್ದು 2ನೇ ಅವಧಿಗೆ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು. ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya
ಗರ್ಡಾಡಿ: ಗರ್ಡಾಡಿ ನಿವಾಸಿ ಲೀಲಾ (53ವರ್ಷ )ರವರು ಜು.15 ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತಿ ಲೋಕಪ್ಪ, ಮಗ ರಂಜಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya
ಇಳಂತಿಲ ಗ್ರಾಮದ ಗೋಳಿತ್ತಡಿ ನಿವಾಸಿ ಹರೀಶ್ (35ವ) ಎಂಬವರು ಮನೆಯ ಬಳಿ ವಿದ್ಯುತ್ ಅವಘಡದಿಂದ ಸಾವನಪ್ಪಿದ್ದ ಘಟನೆ ಜು.15ರಂದು ನಡೆದಿದೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜರುಗಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು.14ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಹನೀಫ್ ವರ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ವಸಂತ ಮಂಜಿತ್ತಾಯ ದೀಪ ಬೆಳಗಿಸಿ ಮಾತನಾಡಿ...
error: Content is protected !!