ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಕೆಪಿಸಿಸಿ ಇಂಟಕ್ ನ (INTUC) ರಾಜ್ಯಾಧ್ಯಕ್ಷರಾದ ಲಕ್ಷ್ಮಿವೆಂಕಟೇಶ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಆಗಮಿಸಿದಾಗ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದರು. ಈ ಸಂದರ್ಭದಲ್ಲಿ ಕಾಮಿ೯ಕ ಘಟಕದ ಪ್ರಧಾನ...
