26.2 C
ಪುತ್ತೂರು, ಬೆಳ್ತಂಗಡಿ
October 5, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ...
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರು ಪಂಥ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಬಜನಾ ಮಂದಿರದ ಸಬಾಭವನದಲ್ಲಿ ಜರಗಿತು. ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ...
ಶಾಲಾ ಕಾಲೇಜು

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Suddi Udaya
ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಇವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ...
ನಿಧನ

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya
ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ಪಂ. ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ...
ಗ್ರಾಮಾಂತರ ಸುದ್ದಿ

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya
ಬೆಳ್ತಂಗಡಿ:,ನಿನ್ನೆ ರಾತ್ರಿ ವೇಳೆ ತೀವ್ರ ಗಾಳಿ ಮಳೆಗೆ ಚಾರ್ಮಾಡಿ ಗ್ರಾಮದ ಆಡಿಮಾರು ಇಂದಿರಾ ಮೋಹನ್ ಇವರ ಮನೆಗೆ ಮಧ್ಯರಾತ್ರಿ 2.15ಕ್ಕೆ ಬೃಹತ್ ಮರ ಬಿದ್ದಿದ್ದು ಜು.14ರಂದು ಬೆಳಗ್ಗೆ 6ಗಂಟೆಗೆ ನೆರಿಯ ತುರ್ತು ಸ್ವಂದನ ಘಟಕದ...
ಧಾರ್ಮಿಕ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪರಮಪೂಜ್ಯ...
ತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ 2023-24ನೇ ವಾರ್ಷಿಕ ಮಹಾಸಭೆಯು ಜು.14ರಂದು ಸಂಘದ ನೂತನ ವಾಣಿಜ್ಯ ಸಂಕೀರ್ಣ ಶ್ರೀ ಗುರು ಸಾನಿಧ್ಯದಲ್ಲಿ ಸಂಘದ ಉಪಾಧ್ಯಕ್ಷ ಭಗೀರಥ ಜಿ. ಇವರು ಅಧ್ಯಕ್ಷತೆಯಲ್ಲಿ ಜರಗಿತು....
ಅಪರಾಧ ಸುದ್ದಿ

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya
ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ ಯಾರೂ ವಾಸ ಇಲ್ಲದ ಕಾರಣದಿಂದ ಅವಘಡ ಸಂಭವಿಸಿಲ್ಲ. ಆದರೆ ಮನೆಯ...
ಗ್ರಾಮಾಂತರ ಸುದ್ದಿ

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ. ಅಡಿಮಾರು ಮೋಹನ ಪೂಜಾರಿ ಹಾಗೂ ಶ್ರೀಮತಿ...
error: Content is protected !!