27.5 C
ಪುತ್ತೂರು, ಬೆಳ್ತಂಗಡಿ
October 4, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya
ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ. ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya
ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ. ಜು.21ರಂದು ಭಟ್ಕಳ ಆಸರಕೇರಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya
ನಾವೂರು: ನಿಷೇಧದ ನಡುವೆಯೂ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ , ನಡ ಗ್ರಾಮದ ಬಳ್ಳಿತೋಟ- ಬೋಜಾರ- ಮುಡಾಯಿಬೆಟ್ಟು ಸಂಪರ್ಕದ ರಸ್ತೆಯಲ್ಲಿರುವ ಶಿಥಿಲವಾದ ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ ಮಾಡಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya
ವೇಣೂರು: ಇಲ್ಲಿ ಮೂಡುಕೋಡಿ ಬಳಿ ಕಾರು ಮತ್ತು ಕೋಳಿ ಸಾಗಟದ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಕೋಳಿ ಸಾಗಾಟದ ಪಿಕಪ್ ವಾಹನ ವೇಣೂರಿನಿಂದ...
ಕರಾವಳಿಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya
ಬೆಳ್ತಂಗಡಿ :ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು.ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಇಂದು ನಮ್ಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya
ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಆ ದೊಡ್ಡ ಪ್ರಮಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya
ಬಳಂಜ: ನಾಲ್ಕೂರು ಗ್ರಾಮದ ಕುದ್ರೊಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ, ಚಿರತೆಗಳ ಹಾವಳಿಯಿಂದ ಈ ರಸ್ತೆಯಲ್ಲಿ ಓಡಾಡಲು ಹಾಗೂ ವಾಹನ ಸಂಚಾರ ಮಾಡಲು ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಭಾಗದಲ್ಲಿ ದಾರಿ ದೀಪದ ವ್ಯವಸ್ಥೆ ಮಾಡಬೇಕಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya
ಕಣಿಯೂರು : ಅಪ್ರಾಪ್ತ ವಯಸ್ಕ ಮಕ್ಕಳ ಮೇಲೆ ಪೋಷಕರು ಹೆಚ್ಚು ಗಮನಹರಿಸಬೇಕು ಅವರು ಹೊರಗಿನ ಯಾವುದೇ ಆಮಿಷಗಳಿಗೆ ಬಲಿಯಾಗದೆ ಸುರಕ್ಷತೆಯಿಂದ ಇರುವಂತೆ ನೋಡಿಕೊಳ್ಳಬೇಕೆಂದು ಉಪ್ಪಿನಂಗಡಿ ಎಎಸ್.ಐ ಕವಿತ ರವರು ಕಿವಿಮಾತು ಹೇಳಿದರು. ಅವರು ಕಣಿಯೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya
ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
error: Content is protected !!