27.5 C
ಪುತ್ತೂರು, ಬೆಳ್ತಂಗಡಿ
October 4, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಕಳೆಂಜದಲ್ಲಿ ಕಳೆದ ಎಂಟು ವರ್ಷಗಳಿಂದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಶಾಂತ್ ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಂ ಅವುಗಳ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮದ ಸಂದರ್ಭದಲ್ಲಿ ಸಂಸ್ಕೃತ ವಿಭಾಗದ ಡಿಜಿಟಲ್ ಭಿತ್ತಿಪತ್ರಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ : ತಾಲೂಕಿನ ವಿವಿಧ ಗ್ರಾಮಗಳಿಂದ ದಿನನಿತ್ಯ ಕಂದಾಯ ಇಲಾಖೆಗೆ ಒಂದಲ್ಲ ಒಂದು ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಸಮಸ್ಯೆಯಾಗುತ್ತಿದೆ. ತಾಲೂಕು ಆಡಳಿತ ಕಚೇರಿಗೆ ಖಾಲಿಯಿರುವ ಹುದ್ದೆಗಳನ್ನು ತುಂಬಿದರೆ ಸಾಕಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಪೆರಾಜೆ ಬಳ್ಳಿದಡ್ಡ ಕಾಂತಪ್ಪ ಗೌಡ (76 ವರ್ಷ) ವಯೋ ಸಹಜ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.10ರಂದು ನಿಧನರಾದರು. ಮೃತರ ಪತ್ನಿ ಶ್ರೀಮತಿ ಸೀತಮ್ಮ, ಮೂವರು ಪುತ್ರರಲ್ಲಿ ಓರ್ವ ತಿಲಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶುಭಾರಂಭ

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ 15ನೇ ನೂತನ ಮಡಂತ್ಯಾರು ಶಾಖೆಯ ಉದ್ಘಾಟನಾ ಸಮಾರಂಭವು ಜು.11ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ನೂತನ ಶಾಖೆಯ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು. ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಕಳೆದ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya
ಅಳದಂಗಡಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಬಡಗಕಾರಂದೂರು ಇದರ ಪ್ರಗತಿ ಬಂಧು ಒಕ್ಕೂಟದ 2024-25-26ನೇ ವರ್ಷದ ಎ ಒಕ್ಕೂಟದ ಅಧ್ಯಕ್ಷರಾಗಿ ಹರೀಶ್ ಸಾಲಿಯನ್, ಬಿ ಒಕ್ಕೂಟದ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ 50 ಲಕ್ಷ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya
ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ...
error: Content is protected !!