ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋರ್.ಪಿ ನೇಮಕ
ಬೆಳ್ತಂಗಡಿ: ಪಶ್ಚಿಮ ವಲಯ ಐಜಿಪಿ ಪೊಲೀಸ್ ಇಲಾಖೆಯ 24 ಸಬ್ ಇನ್ಸ್ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಜು.10 ರಂದು ಆದೇಶಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳೆದ 1 ವರ್ಷ 11 ತಿಂಗಳು ಕರ್ತವ್ಯ ನಿರ್ವಹಿಸಿದ್ದ...
