ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ “ಎನ್‌ಎಸ್‌ಎಸ್‌ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ...
