ಬೆಳ್ತಂಗಡಿ :ಲಯನ್ಸ್ ಜಿಲ್ಲೆ 317ಡಿ ಯಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಗೆ ಪ್ರಥಮ ಸ್ಥಾನ.. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಕೊಡಗು ಜಿಲ್ಲೆಗಳನ್ನೊಳಗೊಂಡ 120 ಲಯನ್ಸ್ ಕ್ಲಬ್ಗಳಲ್ಲಿ 20ವರ್ಷ ಮೇಲ್ಪಟ್ಟ ಕ್ಲಬ್ ಗಳ್ಳಲ್ಲಿ ಬೆಳ್ತಂಗಡಿ...
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು. ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ನೇತ್ರಾ...
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ನೈನಾಡು ಮತ್ತು ಬೆಳ್ತಂಗಡಿ ತಾಲೂಕಿನ ಕಾಜಲ ಪ್ರದೇಶ ಕ್ಕೆ ಸಂಪರ್ಕ ರಸ್ತೆ ಯ ಮಧ್ಯೆ ತೊರೆಯೊಂದು ಹರಿಯುತ್ತಿದ್ದು ಇದಕ್ಕೆ ಸೇತುವೆ ನಿರ್ಮಾಣ ಮಾಡಲು ಬಹಳಷ್ಟು ಕಾಲದಿಂದ ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೆ ಮನವಿ...
ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ...
ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಅವರು ದೀಪ...
ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ, ಮಹಿಳೆಯರ ನೂತನ ಶೈಲಿಯ ಎಲ್ಲಾ ವಿಧದ...
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು,...
ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ. ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ...