25.4 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya
ಧರ್ಮಸ್ಥಳ : ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿಯನ್ನು ಹೊಂದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ...
ಅಪಘಾತಗ್ರಾಮಾಂತರ ಸುದ್ದಿವರದಿ

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya
ಬೆಳ್ತಂಗಡಿ: ಚಾರ್ಮಾಡಿ ಸಮೀಪ‌ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ. ಆ 3...
ಗ್ರಾಮಾಂತರ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಸೆ.03. ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು ರೂ.3 ಕೋಟಿ 25 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ...
Uncategorized

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya
ಮಂಗಳೂರು: ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆಗಾಗಿ ಭಾರತೀಯ ಮಜ್ದೂರು ಸಂಘ (BMS) ವತಿಯಿಂದ ಆಗಸ್ಟ್ 17ರಂದು ದೇಶಾದ್ಯಂತ ನಡೆಸಿದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮಹತ್ವದ ಫಲಶ್ರುತಿ ದೊರೆತಿದೆ ಎಂದು BMS ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಇತ್ತೀಚೆಗೆ ಕೊಕ್ರಾಡಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜ 14ರ ಹುಡುಗಿಯರ ವಿಭಾಗದಲ್ಲಿ ಮತ್ತು 17ರ ಹುಡುಗಿಯರ ಮತ್ತು ಹುಡುಗರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂತರಾಷ್ಟ್ರೀಯ ಶೈಕ್ಷಣಿಕ – ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ; ಎಸ್.ಡಿ.ಎಂ ವಿವಿಧ ಸಂಸ್ಥೆಗಳಿಗೆ ಜಪಾನ್ ತಂಡ ಭೇಟಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಜಪಾನ್ ದೇಶದ ಕಮ್ಯುನಿಟಿ ವರ್ಕ್ ಬಿಯಾಂಡ್ ಬಾರ್ಡರ್ಸ್ ಸಂಸ್ಥೆಯ ಸಹಯೋಗದೊಂದಿಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಆರು ಜನರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂಗಾಡಿ ಸ.ಉ.ಪ್ರಾ. ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜರುಗಿದ ಬೆಳ್ತಂಗಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿಯ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ-ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟವು ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿಯಲ್ಲಿ ಆಗಸ್ಟ್ 28 ರಂದು ನಡೆಯಿತು. ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 17ರ ವಯೋಮಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಗುರುವಾರ ಸ್ವಚ್ಛತೆ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವಿಷಯ “ಸ್ವಚ್ಛ ಪರಿಸರ, ಆರೋಗ್ಯಕರ ಜೀವನ” ಎಂಬುದಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆಯು ಸೆ. 3ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು. ಬೆಳ್ತಂಗಡಿ...
error: Content is protected !!