Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬಡ ಜನರ ಹಾಗು ಮದ್ಯಮ ವರ್ಗದ ಜನರ ಬದುಕನ್ನು ಯೋಜನೆಯ ಮೂಲಕ ಕಟ್ಟುವುದರ ಜೊತೆಗೆ, ಬಡವರ ಬದುಕಿಗೆ ಹೊಸ ರೂಪ ನೀಡುವ ಕೈಂಕರ್ಯ ವನ್ನು ಶ್ರೀ ಕ್ಷೇತ್ರ ...

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಅಳದಂಗಡಿ: ಕಳೆದ ಕೆಲ ಸಮಯದಿಂದ ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಲ ನಿವಾಸಿ ಯೋಗೀಶ್ (32ವ) ಅನಾರೋಗ್ಯದಿಂದ ಜು.29 ರಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ...

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ...

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ...

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ...

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ...

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ...

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ : ಇಲ್ಲಿಯ ರುಡ್ ಸೆಟ್ ಸಮೀಪದಲ್ಲಿ ರಸ್ತೆಗೆ ಮರ ಬಿದ್ದ ಘಟನೆ ಜು.28 ರಂದು ರಾತ್ರಿ ನಡೆದಿದೆ. ರಸ್ತೆ ಸಂಚಾರ ಅಸ್ತವ್ಯಸ್ತ ಗೊಂಡಿದ್ದು ಶೌರ್ಯ ವಿಪತ್ತು ...

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ : ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದಿಸಿ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ ಜು. 27 ...

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಕನ್ಯಾಡಿ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ...

error: Content is protected !!