24.2 C
ಪುತ್ತೂರು, ಬೆಳ್ತಂಗಡಿ
October 3, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಐದನೇ ತರಗತಿ ವಿದ್ಯಾರ್ಥಿ ತನುಷ್ ಅವರು, ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ವರ್ಷದ ಚಟುವಟಿಕೆಗಳು ಜು. 4ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿರುವ ನೂತನ ಪದಾಧಿಕಾರಿಗಳ ಪದಗ್ರಹಣದೊಂದಿಗೆ ಆರಂಭವಾಗಲಿದೆ ಎಂದು ರೋಟರಿ ಕ್ಲಬ್ ನ ನೂತನ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya
ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಜೂ.28) ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya
ನಾರಾವಿ: ರಸ್ತೆಯಲ್ಲಿ ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವಿಗೀಡಾದ ಘಟನೆ ಹೊಸ್ಮಾರು ಬಳಿ ಜೂ.28 ರಂದು ಸಂಭವಿಸಿದೆ. ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya
ಕಣಿಯೂರು: ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯನ್ನು ಸಾಕು ನಾಯಿ ಕಾಪಾಡಿದ ಘಟನೆ ಜೂ.27 ರಂದು ರಾತ್ರಿ ನಡೆದಿದೆ. ಬೆಂಗಳೂರು ಮೂಲದ ಈ ಮಹಿಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
ಬೆಳ್ತಂಗಡಿ: ಮಂಗಳೂರು ನಗರದ ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಶನ್ 2024ನೇ ಸಾಲಿನ ಅಧ್ಯಕ್ಷರಾಗಿ ತೆಂಕಕಾರಂದೂರು ಕಾಪಿನಡ್ಕ ಮಜಲು ನಿವಾಸಿ ಉದ್ಯಮಿ ರವಿ ಪೂಜಾರಿ ಚಿಲಿಂಬಿ ಆಯ್ಕೆಯಾಗಿದ್ದಾರೆ. ಅಸೋಸಿಯೇಶನ್ ಮಹಾಸಭೆ ನಿಕಟಪೂರ್ವ ಅಧ್ಯಕ್ಷ ಚೆನ್ನಕೇಶವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya
ಕೊಯ್ಯೂರು : “ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಮಾದಕ ದ್ರವ್ಯ ಮತ್ತು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕೆಂದು ಬೆಳ್ತಂಗಡಿ ಆರಕ್ಷಕ ವೃತ್ತ ನಿರೀಕ್ಷಕ ವಸಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನಲ್ಲಿ 30 ಜನ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ 200 ಲೀಟ‌ರ್ ನೀರಿನ ಟ್ಯಾಂಕ್ ಮತ್ತು 15 ಜನ ವಿಕಲ ಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮ ಜೂ. 28...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya
ಶಿಶಿಲ :ಜಿಲ್ಲಾಧಿಕಾರಿಯವರ ಆದೇಶದಂತೆ ಶಿಶಿಲ ಗ್ರಾಮಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಯ ಸಭೆಯು ಜೂ.28 ರಂದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಸಲಾಯಿತು. ಗ್ರಾಮದಲ್ಲಿ ಇರುವ ಸಮಸ್ಯೆಗಳ ಪಟ್ಟಿ ಮಾಡಿ ಇಲಾಖೆಗಳಿಗೆ ಮಾಹಿತಿ ನೀಡಿ ಇಲಾಖೆಗಳಿಂದ ತಕ್ಷಣ...
error: Content is protected !!