ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’
ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ...
