ಇಂದಬೆಟ್ಟು : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ಇದರ ವಲಯದ ಸಭೆಯು ಬೆದ್ರಬೆಟ್ಟು ಶ್ರೀ ವಿಘ್ನೇಶ್ವರ ಭಜನಾ ಮಂದಿರದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ರವರು ದೀಪ ಪ್ರಜ್ವಲನೆ...
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ,...
ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆ ಒಳಗೊಂಡ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಕಾಲೇಜಿನಲ್ಲಿ ಈಗಾಗಲೇ ಕಲಾ ವಿಭಾಗ, ವಾಣಿಜ್ಯ ವಿಭಾಗ (ಇತಿಹಾಸ,...
ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ...
ಬೆಳ್ತಂಗಡಿ: ಜೀವ್ರಾನ್ ಫೌಂಡೇಶನ್ ಆನ್‌ಲೈನ್ ಗುರುತಿಸುವಿಕೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ಯುವ ವಿಜ್ಞಾನಿ, ಸ್ವತಂತ್ರ ನಾವೀನ್ಯಕಾರ ಹಾಗೂ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಹೋಲ್ಡರ್ ದೀಪಕ್ ಎ.ಎಸ್. ಅವರಿಗೆ “ಡಾ. ಎ.ಪಿ.ಜೆ....
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ ಮತ್ತು ಶಿಕ್ಷಣದ ಬಗ್ಗೆ ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ತರಭೇತಿ ನೀಡಿದರು. ವಿದ್ಯಾರ್ಥಿನಿಯೊಬ್ಬಳು ಆರ್ಥಿಕ ಸಂಕಷ್ಟದ ನಡುವೆಯೂ...
ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ...
ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ....
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭವು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜು.7ರಂದು ನೆರವೇರಿತು. ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು,...