24.2 C
ಪುತ್ತೂರು, ಬೆಳ್ತಂಗಡಿ
October 3, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya
ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya
ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ , ಸ್ನೇಹ ಕ್ಲಿನಿಕ್ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇವುಗಳ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಮತ್ತು ಆಪ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya
ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಉಜಿರೆ ಮಾವಂತೂರು ಲಾಡ್ಜ್ ಎದುರು ಪಾರ್ಕ್ ಮಾಡಿದ್ದ ಅಟೋರಿಕ್ಷಾ ಒಂದರ ಮೇಲೆ ಮರಬಿದ್ದು ಅಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya
ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಬೆಳ್ಯಂಗಡಿ: ಎಸ್.ಡಿ.ಎಮ್.‌ ಪದವಿ ಪೂರ್ವ ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya
ಧರ್ಮಸ್ಥಳ: ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆಗಳನ್ನು ನೀಡಲಾಗುತ್ತದೆ. ಇದರಂತೆ 2023-24ರ ಸಾಲಿನಲ್ಲಿ 8,768 ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆಯೆಂದು ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya
ಪುದುವೆಟ್ಟು : ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆಯು ನಡೆಯಿತು. ಸ್ಥಳೀಯ ಉದ್ಯಮಿ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆಯಾದ ಶ್ರೀಮತಿ ವಾರಿಜಾ. ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ , ಯಕ್ಷ ದ್ರುವ ಪಟ್ಲ ಪೌಂಡೇಶನ್ ಮಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ಘಟಕ ಇವುಗಳ ಆಶ್ರಯದಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆಯನ್ನು ಯಕ್ಷಗಾನದ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
...
error: Content is protected !!