24.2 C
ಪುತ್ತೂರು, ಬೆಳ್ತಂಗಡಿ
October 3, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಂಬಾಕು ರಹಿತ ಜಾಗೃತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya
ವೇಣೂರು : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್-ವೇಣೂರು ಪೋಲಿಸ್ ಠಾಣೆಯ ವತಿಯಿಂದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಜೂ. 26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಮೂಜಿನಾಡು ನಿವಾಸಿ ಹಿರಿಯ ಆಟೋ ಚಾಲಕ ಕೊರಗಪ್ಪ ಗೌಡ (57ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.25ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಲಲಿತ, ಪುತ್ರಿಯರಾದ ಹೇಮಾಶ್ರೀ, ಲಾವಣ್ಯ ವನ್ಯಶ್ರೀ, ಹರ್ಷಿತ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು. ಮದುವೆಯ ಸಂಪೂರ್ಣ ಖರ್ಚನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya
ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya
ವೇಣೂರು: ಇಲ್ಲಿಯ ಬಜಿರೆ ಗ್ರಾಮದ ಬಾಡಾರು ಕೀರ್ತಿ ಮಹಲು ನಿವಾಸಿ ದಿ| ಧನಕೀರ್ತಿ ಜೈನ್ ರವರ ಪತ್ನಿ ಶ್ರೀಮತಿ ಪ್ರೇಮ ಜೈನ್ (60ವ) ರವರು ಜೂ.25 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪುತ್ರರಾದ ಜಗದೀಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡರವರ ಪುತ್ರಿ ವಿದ್ಯಾ(22 ವರ್ಷ) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ(25) ಸಂಜೆ ವರದಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
ಬಳಂಜ: ಬಳಂಜ ಗ್ರಾಮ‌ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಕಷ್ಟು ವರ್ಷಗಳಿಂದ ಬಳಂಜದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
error: Content is protected !!