ಇಂದಬೆಟ್ಟು: ಇಂದಬೆಟ್ಟು ಪರಿಯಾರ ಮನೆ ನಿವಾಸಿ ಶ್ರೀನಿವಾಸ ಮಲೆಕುಡಿಯ (40 ವ) ರವರು ರಕ್ತದೊತ್ತಡ ಹೆಚ್ಚಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಜೂ.24 ರಂದು ನಿಧನರಾದರು. ಇವರು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಡುಗೆ...
ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೇಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದ್ದುವಿನಿಂದ ನರ್ಸರಿ, ಕಂಬಳದಡ್ಡ, ಕೊಡಂಗೆ, ಎಲ್ದಕ್ಕಕ್ಕೆ ಹಾದು ಹೋಗುವ ರಸ್ತೆಯನ್ನು ಮಾರ್ನಿಂಗ್ ಕ್ರಿಕೆಟ್ಸರ್ಸ್ ನೇತೃತ್ವದಲ್ಲಿ ಗ್ರಾಮಸ್ಥರು ಹಾಗೂ ಸ್ಥಳಿಯರ ಸಹಕಾರದಿಂದ ಕಳೆ ಗಿಡಗಂಟಿಗಳನ್ನು ತೆಗೆದು, ಚರಂಡಿ ದುರಸ್ತಿಗೊಳಿಸಲಾಯಿತು....
ಉಜಿರೆ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ಶಾಸಕ ಹರೀಶ್...
ಉಜಿರೆ: ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಾಡಂತ್ಯಾರಿನ 9ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ಇವರು ಭಾರತಿಯ ಟಾರ್ಗೆಟ್ ಬಾಲ್ ಅಸೋಸಿಯೇಶನ್(ರಿ) ಇದರ ವತಿಯಿಂದ ರಾಜಸ್ತಾನದ ಅಲ್ವಾರ್ನಲ್ಲಿ ನಡೆದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಇದರ ವಿಸ್ತರಣಾ ಕಾರ್ಯಕ್ರಮನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಂತೆ ಗ್ರಾಮ ಕಲ್ಯಾಣದ ಕಾರ್ಯಕ್ರಮಗಳನ್ನು...
ಮೂಡುಕೋಡಿ : ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.) ಇದರ ವತಿಯಿಂದ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ದೇಲoಪುರಿಯಲ್ಲಿ ಜೂ 23ರಂದು ಮೃತ್ಯುoಜಯ ಹೋಮ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಟ್ರಸ್ಟ್...
ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳಂಜ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಪರಿಸರ ಗಿಡ...
ಬೆಳ್ತಂಗಡಿ : ಇಲ್ಲಿಯ ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ (49ವ) ರವರು ಜೂ.25 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಫೇಟೆಯಲ್ಲಿ ಹಲವು ವರ್ಷಗಳಿಂದ ಕಲ್ಲಂಗಡಿ ವ್ಯಾಪಾರ ನಡೆಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು...