ಪೆರ್ಮಾಣು: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ 2023-24 ನೇ ಸಾಲಿನ ಪ್ರಥಮ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ಜೂ.24 ರಂದು ಜರುಗಿತು. ಸಭೆಯು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ರವರ ಅಧ್ಯಕ್ಷತೆಯಲ್ಲಿ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ಆಯೋಜಿಸಿಕೊಂಡಿರುತ್ತೇವೆ. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಯಾಗಿ ಜೇಸಿ ವಿದ್ಯೆಂದ್ರ ಗೌಡ ಅವರು ಸಂಪೂರ್ಣ...
ಧರ್ಮಸ್ಥಳ: ಧರ್ಮಸ್ಥಳದ ಕಾವೇರಿ ವಸತಿಗೃಹದ ಹೊರಾಂಡದಲ್ಲಿ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿದ್ದು, ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ತಿಳಿಸಿದ್ದಾರೆ. ಜೂ.24 ರಂದು...
ಮಚ್ಚಿನ: ನಿನ್ನೆಯ ಗಾಳಿ ಮಳೆಗೆ ಮಚ್ಚಿನ ಗ್ರಾಮದ ಪೆರ್ನಡ್ಕ ದೇವರಗುಮಡಿ ಬಳಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತನಕ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ ಎಂದು ಗ್ರಾಮಸ್ಥರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಹಾಗೂ ಶ್ರೀ ಧರ್ಮಸ್ಥಳ ಭಜನಾ ಪರಿಷತ್ತಿನ ಸಹಯೋಗದೊಂದಿಗೆ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿಯ ಕುಣಿತ ಭಜನಾ ತಂಡದ ಉದ್ಘ್ಹಾಟನಾ...
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಶ್ರಮದಾನ ನಡೆಯಿತು.ವಿದ್ಯಾರ್ಥಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮದಾನದಲ್ಲಿ ಭಾಗವಹಿಸಿ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಶ್ರಮದಾನ ವನ್ನು...
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವೂ ಬೆಳ್ತಂಗಡಿ ತಾಲೂಕು ಮೈದಾನ ಮತ್ತು ಬಂಗೇರಕಟ್ಟೆ ಕಲ್ಲಗುಡ್ಡೆ ಮೈದಾನದಲ್ಲಿ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂನ್ 22 ರಂದು ನಡೆಯಿತು. ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್...
ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಶಾಲೆಯ ಬಳಿ ಗಣೇಶ್ ನಾಯ್ಕ ಇವರ ಮನೆಯ ಕೋಳಿಯ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆಯಾದ ಘಟನೆ ನಡೆದಿದೆ. ಈ ವೇಳೆ ಅಂಬಿಕಾ ಕ್ಲಿನಿಕ್ ನ ಸಹಾಯಕ ಸ್ನೇಕ್ ರಜನಿಕಾಂತ್...