ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ
ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ .ಎಸ್ ಯಡ್ಡಿಯೂರಪ್ಪ ಅವರನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್ ಹಾಗೂ ಭಾರತೀಯ ಜನತಾ ಪಾರ್ಟಿಯ...
