ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ
ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು....
