ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಜೂ. 22) ಕಾನೂನು ಅರಿವು ಕಾರ್ಯಕ್ರಮ ಜರಗಿತು. ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ...
ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಧ ಮಂ ಆಡಳಿತ ಮಂಡಳಿಯ ವತಿಯಿಂದ ಉಚಿತ ಯಕ್ಷಗಾನ ತರಗತಿಯು ಆರಂಭವಾಯಿತು. ವಾರದಲ್ಲಿ ಒಂದು ತರಗತಿಯು ನಿರಂತರವಾಗಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಪ್ರಾಥಮಿಕ...
ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ...
ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕದ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ತಾಲೂಕು ಸಂಪರ್ಕ ಪ್ರಮುಖ್, ಶಿವಪ್ರಸಾದ ಸುರಿಯ ವಿದ್ಯಾರ್ಥಿಗಳಿಗೆ ಶಿವಾಜಿ ಮಹಾರಾಜರ ಸಾಧನೆಗಳ ಅವರ...
ಮಡಂತ್ಯಾರು: ಪಾರೆಂಕಿ ಗ್ರಾಮದ ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ (72ವ) ಅಲ್ಪಕಾಲದ ಅಸೌಖ್ಯದಿಂದ ಜೂ.22ರಂದು ನಿಧನರಾದರು. ಇವರು ಪಾರೆಂಕಿ 2ನೇ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಟಕ ಕಲಾವಿದರಾಗಿ, ಕಬಡ್ಡಿ ಆಟಗಾರರಾಗಿ,...
ಬಳಂಜ: ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಜೂ.22) ನಿಧನರಾದರು. ಮೃತರು ಪ್ರಗತಿಪರ ಕೃಷಿಕರಾಗಿ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ...
ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಯೋಗ ಶಿಕ್ಷಕಿ ಶ್ರೀಮತಿ ಭವ್ಯ...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಎಸ್. ಡಿ.ಎಂ ಉಜಿರೆಯ ಈಜುಕೊಳದ ತರಬೇತುದಾರರಾದ ಶೀನರವರು ಮಾತನಾಡಿ ಯೋಗದ...
ಮೊಗ್ರು : 10 ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಮೊಗ್ರು ಗ್ರಾಮದ ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಶುಮಂದಿರದ ಗೌರವಾಧ್ಯಕ್ಷ ಉದಯ ಭಟ್...