26.4 C
ಪುತ್ತೂರು, ಬೆಳ್ತಂಗಡಿ
October 3, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯದ್ ಹಬೀಬ್ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಲ್ಪನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಾತ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಉಪಸ್ಥಿತಿಯೊಂದಿಗೆ ಯೋಗಾಸನಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಮಾನವ ಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ದೇಶದ ಹಾಗೂ ಸಮುದಾಯದ ಅಭಿವೃದ್ದಿಯೊಂದಿಗೆ ವೈಯಕ್ತಿಕ ಉದ್ಧಾರವೂ ಮುಖ್ಯ. ಮಾನವೀಯ ಮೌಲ್ಯ ಅರಿಯುವುದರೊಂದಿಗೆ ನಾಯಕತ್ವ ಗುಣ , ಪ್ರತಿಭಾ ಅಭಿವ್ಯಕ್ತಿಗೆ , ಅಸಹಾಯಕರಿಗೆ ಸಹಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya
ಇಂದಬೆಟ್ಟು : ಇಲ್ಲಿಯ ಬಂಗಾಡಿ ಕೊಡಂಗೆ ನಿವಾಸಿ ಜ್ವರದಿಂದ ಬಳಲುತ್ತಿದ್ದ ಪ್ರದೀಪ್ ದೇವಾಡಿಗ (33ವ.)ರವರು ಚಿಕಿತ್ಸೆ ಫಲಕಾರಿಯಾಗದೆ ಜೂ.21ರಂದು ನಿಧನರಾದರು. ಮೃತರು ತಾಯಿ ಗಿರಿಜಾ ದೇವಾಡಿಗ, ಸಹೋದರ ಪ್ರಸಾದ್ ದೇವಾಡಿಗ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಗಂಡಿಬಾಗಿಲು : ಸಿಯೋನ್ ಆಶ್ರಮ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ಮತ್ತು ಟ್ರಸ್ಟೀ ಸದಸ್ಯೆ ಶ್ರೀ ಮತಿ ಮೇರಿ ಯು.ಪಿ ನೇತೃತ್ವದಲ್ಲಿ ಎಲ್ಲರಿಗೂ ಯೋಗಾಸನ ಮಾಡಿಸುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya
ಉಜಿರೆ: ವಯಸ್ಸು ಹಾಗೂ ಜೀವನ ಶೈಲಿ ಬದಲಾಗುತ್ತಿರುವ ಕಾಲಘಟ್ಟದಲ್ಲಿ ದೈಹಿಕ ಕ್ಷಮತೆಗೆ , ಮನಸ್ಸಿನ ಹತೋಟಿಗೆ ಯೋಗ ಅಗತ್ಯ. ಸಾಧಾರಣವಾಗಿ ಹಾರ್ಮೋನ್ ವ್ಯತ್ಯಾಸದಿಂದ ಮಾನಸಿಕ ಸ್ಥಿತಿ ಬದಲಾಗುತ್ತಿರುತ್ತದೆ. ಈ ಸಂದರ್ಭದಲ್ಲಿ ದಿನನಿತ್ಯದ ಕೆಲಸಗಳಿಂದ ಹಾಗೆಯೇ...
error: Content is protected !!