ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ...
