26.4 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಪುಂಜಾಲಕಟ್ಟೆ ಕೆಪಿಎಸ್ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ವಿವಿಧ ಯೋಗ ಪ್ರಕಾರಗಳನ್ನು ಸಾಮೂಹಿಕವಾಗಿ ಪ್ರದರ್ಶಿಸಿದರು. ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ಯ ಯೋಗ ದಿನಾಚರಣೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya
ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ21 ರಂದು ವಿಶ್ವ ಸಂಗೀತ ದಿನದ ಅಂಗವಾಗಿ ಶಾಲಾ ಸಾಂಸ್ಕೃತಿಕ ಸಂಘ, ಕಲಾ ಸಿಂಧು ಇದರ ಸಂಯೋಜಕಿ ಸುಮಾ ಶ್ರೀನಾಥ್ ‘ಗಾನಸುಧ’ ಶೀರ್ಷಿಕೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya
ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜ ಎಸ್ ಗೌಡರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya
ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya
ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ. ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya
ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ,...
error: Content is protected !!