ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜೂ.19ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು....
