29 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಇತ್ತೀಚೆಗೆ ನಡೆಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಈ ವರ್ಷ ಶಾಲೆಯಲ್ಲಿ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya
ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
ಸುಬ್ರಹ್ಮಣ್ಯ,: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿರುವುದಲ್ಲದೆ ಪಕ್ಕದಲ್ಲಿ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ. ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಬೃಹತ್ ಸಾರಿ ಮೇಳ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ದ್ವೇಷದ ರಾಜಕಾರಣ ಇರಲಿಲ್ಲ, ವಸಂತ ಬಂಗೇರ ಶಾಸಕರಾಗಿದ್ದವರು ಅವರು ಯಾವತ್ತು ದ್ವೇಷದ ರಾಜಕಾರಣ ಮಾಡಿದವರಲ್ಲ, ಕಳೆದ ಒಂದು ವರ್ಷದಿಂದ ನಮ್ಮ ತಾಲೂಕಿನಲ್ಲಿ ನಡೆಯತಕ್ಕಂತಹ ದ್ವೇಷದ ರಾಜಕಾರಣ, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಡೆದಿಲ್ಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್‌ ಸಿ ಸಿ ಘಟಕವನ್ನು ಜೂ. 15 ರಂದು ಉದ್ಘಾಟಿಸಲಾಯಿತು. ಗಿಡ ನೆಡುವುದರ ಮೂಲಕ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya
ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ...
error: Content is protected !!