ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!
ಪುತ್ತೂರು: ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದ್ದು, ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ...
