ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು...
