September 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya
ಗುರುವಾಯನಕೆರೆ: ಕಳೆದ ವರ್ಷ ವಿಜಯವಾಣಿ ದಿನಪತ್ರಿಕೆಯು ಎಕ್ಸೆಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಜಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ ನೆನಪುಗಳು ಇನ್ನು ಹಸಿರಾಗಿರುವಾಗಲೇ ಮತ್ತೊಂದು ಪ್ರಶಸ್ತಿಯ ಗರಿ ಮೂಡಿರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya
ಬೆಳ್ತಂಗಡಿ: ಜೆಸಿಐ ಜೆಸಿ ಬೈಂದೂರ್ ಸಿಟಿ ಆತಿಥ್ಯದಲ್ಲಿ ನಡೆದ ವಲಯ 15ರ ಲೇಡಿ ಜೆಸಿ ಸಮ್ಮೇಳನದಲ್ಲಿ ಜೆಸಿ ಉಜಿರೆ ಸಿಟಿ ಘಟಕವು ಹಲವು ಯಶಸ್ವೀ ಕಾರ್ಯಕ್ರಮಗಳೊಂದಿಗೆ ಅತ್ಯುತ್ತಮ ಲೇಡಿ ಜೇಸಿ ವಿಂಗ್ ಟಾಪ್ ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಎಸ್‌ಡಿಎಂ ಸ್ವಾಯತ್ತ ಕಾಲೇಜು, ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya
ಉಜಿರೆ: ಇತ್ತೀಚೆಗೆ ಪುದುಚೇರಿಯ ವಾಸವಿ ಇಂಟರ್‌ನ್ಯಾಶನಲ್ ಸ್ಕೂಲ್ ನಲ್ಲಿ ನಡೆದ 5ನೇ ಆವೃತ್ತಿಯ ಫಾಸ್ಟ್ – 5 ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾವಳಿಯಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂತ ತರೇಸಾ ಪದವಿ ಪೂರ್ವ ಸಂಯುಕ್ತ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ...
Uncategorizedಚಿತ್ರ ವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಜು. 2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: 2026-27 ರ ಪ್ರವೇಶೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಜು.1ರಂದು, ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್‌ನ ಕಾರ್ಯಾಗಾರ (ವರ್ಕ್‌ಶಾಪ್) ಸೆಮಿನಾರ್ ಹಾಲ್‌ನಲ್ಲಿ ‘ಎಸ್.ಡಿ.ಎಂ. ಕುರಿತು ಒಳನೋಟ (An Insight to SDM)’ ವಿಷಯದ ಕುರಿತು ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya
ಮಿತ್ತಬಾಗಿಲು: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಬೇಟಿ ಮಾಡಲಾಯಿತು. ಭೇಟಿಯ ಸಂದರ್ಭದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ...
ತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya
ಉಜಿರೆ: ಉಜಿರೆ ಗ್ರಾಮದ ಪುಡೆಕಂಡ ನಿವಾಸಿ ಶ್ರೀಧರ ನಾಯ್ಕ (58ವರ್ಷ) ಅವರು ಜು. 6ರಂದು ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪ್ರೇಮಾ, ಇಬ್ಬರು ಪುತ್ರಿಯರಾದ ಮೋಕ್ಷಿತಾ ಮತ್ತು ರಕ್ಷಿತಾ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ....
error: Content is protected !!