ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ...
