Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ...

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ...

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ...

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ...

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಶಿಬಾಜೆ :ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಜು. 26ರಂದು ಭೇಟನೀಡಿದರು. ಶ್ರೀ ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ...

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.ಕೊಕ್ಕಡ ಗಾಣಗಿರಿ ಸುಶೀಲ ...

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ...

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ...

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

Suddi Udaya

ನಾಲ್ಕೂರು:ಅಳದಂಗಡಿ-ವೇಣೂರು ಸಂಪರ್ಕಿಸುವ ಸೂಳಬೆಟ್ಟು ಡೆಪ್ಪುಣಿ ಬಸ್ಟ್ಯಾಂಡ್ ಹತ್ತಿರ ಬಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಸುಮಾರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ...

ಉಜಿರೆ: ಸರೋಜಿನಿ ಪಡುವೆಟ್ನಾಯ ನಿಧನ

Suddi Udaya

ಉಜಿರೆಯ ಮೈಂಡ್ರೇಲು ಮನೆಯ ದಿ. ಶಾಮ ಪಡುವೆಟ್ನಾಯರ ಪತ್ನಿ ಶ್ರೀಮತಿ ಸರೋಜಿನಿ ಪಡುವೆಟ್ನಾ ಯರು.(95ವ.)ಅಲ್ಪ ಕಾಲದ ಅಸೌಖ್ಯದಿಂದ ಜುಲೈ 25ರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರು ಉಜಿರೆಯ ...

error: Content is protected !!