31.7 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಲಾಯಿಲ :ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಶಾಲೆಯ ಪ್ರಾರಂಭೋತ್ಸವ ಮೇ 31 ರಂದು ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಯಾಟಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya
ಬೆಳ್ತಂಗಡಿ: 2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಒಂದು ಸಂಭ್ರಮ. ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವರ್ಷಂಪ್ರತಿ ಮೈಸೂರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. 1987ರಿಂದ ಜವಾನರಾಗಿ ವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya
ವೇಣೂರು : ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು , ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವೇಣೂರು ಇದರ ವತಿಯಿಂದ ಬೆಳ್ತಂಗಡಿಯ ಜನಪ್ರಿಯ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya
ವೇಣೂರು : ಎಸ್.ಡಿ.ಎಂ ಐಟಿಐ ವೇಣೂರು ಇಲ್ಲಿನ ಕಚೇರಿ ಅಧೀಕ್ಷಕರಾದ ಉಮೇಶ್ ಕೆ. ರವರು ಮೇ 31 ರಂದು ನಿವೃತ್ತಿಗೊಂಡಿದ್ದು, ಇವರ ಬೀಳ್ಕೊಡುಗೆ ಸಮಾರಂಭವು ಎಸ್.ಡಿ.ಎಂ ಸೊಸೈಟಿ ಉಜಿರೆ ಇಲ್ಲಿನ ಕಾರ್ಯದರ್ಶಿ ಸತೀಶ್ ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ. ಮೃತರು ಮೂರು ಹೆಣ್ಣು...
ಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್‌ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸುಮಾರು 26 ವರ್ಷಗಳ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ಮೇ 31ರಂದು ಸರಕಾರಿ ಉದ್ಯೋಗದಿಂದ ನಿವೃತ್ತರಾದ ಚಿದಾನಂದ ಹೂಗಾರ್‌ರವರಿಗೆ ಇಲಾಖೆ...
ಆರೋಗ್ಯತಾಲೂಕು ಸುದ್ದಿ

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
ನೆರಿಯ : ಪ್ರಾರ್ಥಮಿಕ ಆರೋಗ್ಯ ಕೇಂದ್ರ ನೆರಿಯ ಇದರ ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜಾ ಮೇ 31ರಂದು ನಿವೃತ್ತಿ ಹೊಂದಿದ್ದರು.ಇವರು ಪುತ್ತೂರು ತಾಲೂಕು ನವರಾಗಿದ್ದು 38 ವರ್ಷ ಇಲ್ಲಿಯೆ ಸೇವೆ ಸಲ್ಲಿಸಿದ್ದರು....
error: Content is protected !!