ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ
ಬಳಂಜ: ದ.ಕ ಜಿ.ಪಂ. ಕಿ.ಪ್ರಾ ಶಾಲೆ ಅಟ್ಲಾಜೆ ಇಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ 31ರಂದು ನೆರವೇರಿತು. ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಆರತಿ ಬೆಳಗಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಕಾರ್ಯಕ್ರಮದ...
