Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಪಣಕಜೆ :ಭೀಕರ ಗಾಳಿ ಮಳೆಗೆ ಸೊಣಂದೂರು ಪಣಕಜೆ ಗೀತಾ ವಿಜಯ ಸಾಲ್ಯಾನ್ ಹಾಗೂ ರಾಜೀವಿ ಕೂಸಪ್ಪ ಮೂಲ್ಯ ಇವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ...

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ...

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಭೀಕರ ಗಾಳಿ ಮಳೆಗೆ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜು.26 ರಂದು ನಡೆದಿದೆ.

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರ ಅಭಿಮಾನವನ್ನು ಹೊಂದಿ ದೇಶವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದು ಭಾರತೀಯ ಭೂಸೇನೆಯ ಮಾಜಿ ಸೈನಿಕರಾದ ವಿಕ್ಟರ್ ಕ್ರಾಸ್ತ ಹೇಳಿದರು. ಅವರು ವಾಣಿ ...

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ...

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ...

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ: ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿ ಜು.23 ರಂದು ಅಸ್ವಸ್ಥ ಗೊಂಡು ಅದೇ ದಿನ ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ...

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. ...

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ. ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ...

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಕಿರಣ್, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ...

error: Content is protected !!