ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ...
ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು....
ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ...
ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ....
ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ...
ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿನ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಸಂದರ್ಶನ ಮೇ 28 ರಂದು...
ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು. ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ...
ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ...
ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು. ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ...