Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ನಾವೂರು ಗ್ರಾಮದಲ್ಲಿ ಜು.25 ರಂದು ಸುರಿದ ಭಾರಿಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸ ಮುಂತಾದ ಕಡೆಗಳಿಗೆ ನಾವೂರು ಗ್ರಾ.ಪಂ. ಅಧ್ಯಕ್ಷೆ ಸುನಂದಾ, ಮಾಜಿ ಅಧ್ಯಕ್ಷ ಗಣೇಶ್ ...

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಸಾಮಾಜಿಕ ಪರಿಶೋಧನಾ ಹಾಗೂ ಪ್ರಧಾನಮಂತ್ರಿ ಪೋಷಣ್ ...

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ...

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ...

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ...

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಕಕ್ಕಿಂಜೆ: ಇಲ್ಲಿಯ ಕತ್ತರಿ ಗುಡ್ಡೆ ನಿವಾಸಿ ಉಮರ್ ಅಸೌಖ್ಯದಿಂದ ಜು.26ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ ...

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಉಜಿರೆ :ಜು25 ಎಸ್.ಡಿ.ಎಮ್.ಇ ಸೊಸೈಟಿಯ ಯೋಜನಾ ನಿರ್ದೇಶಕರಾದ ಡಿ.ಶ್ರೇಯಸ್ ಕುಮಾರ್ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ...

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ...

error: Content is protected !!