ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ
ಬೆಳ್ತಂಗಡಿ: ಕೂಲಿ ಕಾರ್ಮಿಕೆಯ ಪುತ್ರ ಡಾ. ಸ್ವಾತಿಕ್ ಪಿ.ಟಿ. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ ಪಡೆದು ಸಾಧನೆಗೈದಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ಯಾರು...
