ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ
ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಕಾಯ್ದೆ – POCSO Act, 2012 ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ...
