ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ...
