25.1 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಬೆಂಗಳೂರಿನ ಪ್ರಖ್ಯಾತ ಯೂನಿಮೇಕ್ ಕಂಪನಿಯವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಫಿಟ್ಟರ್, ಟರ್ನರ್ ವೃತ್ತಿಯ ವಿದ್ಯಾರ್ಥಿಗಳಲ್ಲದೇ ಡಿಪ್ಲೋಮಾ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೂ ಆಯ್ಕೆ ಪ್ರಕ್ರಿಯೆಯನ್ನು ಕಂಪೆನಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಶ್ರೀ ಶಂಕರ ಜಯಂತಿಯ ಅಂಗವಾಗಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಸುಮೇಧಾ ಗಾಂವ್ಕರ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸದ್ದಿಲ್ಲದೆ ಸಾಂಕೇತಿಕವಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya
ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya
ಬೆಳ್ತಂಗಡಿ: ಶ್ರೀ ವಿಷ್ಣುಮೂರ್ತಿ ಆದಿಕ್ಷೇತ್ರ, ಜಪ್ಪು ಕುಡುಪ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಒತ್ತೆಕೋಲ ಕಟ್ಟಿದಂತಹ ಪ್ರಮೋದ್ ಕುಮಾರ್ ಅವರಿಗೆ ಬಂಗಾಡಿ ಅರಮನೆ ಅರಸರು ಹಾಗೂ ಕುದ್ರೋಳಿ ಭಗವತಿ ಕ್ಷೇತ್ರದ ಆಚಾರ ಪಟ್ಟವರು ಹಾಗೂ ಜಪ್ಪು ಕುಡುಪ್ಪಾಡಿ...
error: Content is protected !!