ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ
ಬೆಳ್ತಂಗಡಿ: ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಇಂದು ಬಿಡುಗಡೆಯಾಗಿದೆ. ಕರಾವಳಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಈ ಸಿನೆಮಾ ತಂಡದಲ್ಲಿ ಕನ್ನಡದ ಹೆಮ್ಮೆಯ ಸಂಗೀತ ನಿರ್ದೇಶಕರಾದ ಅಜನೀಶ್ ಲೋಕನಾಥ್ ಅವರ...
