ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ...
ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ...
ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್...
ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ...
ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಶಾಲೆಯ ವಿದ್ಯಾರ್ಥಿ...
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಆಗದೆ ರಸ್ತೆಯಲ್ಲಿ ನೀರು...
ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು...
ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ. 2023-24 ರ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು...
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಚ್ಚಬೆಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆಯ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನವೂ ಮೇ 16,17,18 ದಿನಾಂಕಗಳಲ್ಲಿ ನಡೆಯಲಿದೆ...
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ತುರ್ತು...