25.1 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya
ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು. ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘ ಬೆಳ್ತಂಗಡಿ ಇದರ 43ನೇ ವಾರ್ಷಿಕ ಮಹಾಸಭೆಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನಕಾರ್ಯಕ್ರಮ ಮೇ 12ರಂದು ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
ಲಾಯಿಲ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷಗಳಿಂದ ದೇಶ ಸೇವೆಗೈದು ಪಂಜಾಬ್, ಡೆಲ್ಲಿ, ಉತ್ತರಪ್ರದೇಶ, ಜಮ್ಮುಕಾಶ್ಮೀರ, ಅಸ್ಸಾಂ, ರಾಜಸ್ಥಾನ್, ಬೆಂಗಳೂರು, ಮಣಿಪುರ, ಪಂಜಾಬ್, ಮುಂತಾದೆಡೆ ಸೇವೆಗೈದು ಸೇವಾ ನಿವೃತ್ತಿ ಹೊಂದಿದ ಲಾಯಿಲದ ನಿವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya
ತೆಕ್ಕಾರು: ತಾಲೂಕಿನಲ್ಲಿ ಹಲವೆಡೆ ಉತ್ತಮ ಮಳೆಯಾಗಿದ್ದು ತೆಕ್ಕಾರು ಗ್ರಾಮದ ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಇಂದು ಬೆಳಿಗ್ಗೆ ಸುರಿದ ಧಾರಕಾರ ಮಳೆಗೆ ನೂತನ ಮನೆಯ ಕಾಂಪೌಂಡ್ ರಸ್ತೆಗೆ ಕುಸಿದಿದ್ದು ಹಾಗೂ ವಿದ್ಯುತ್ ಕಂಬವು ಮುರಿದುಬಿದ್ದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ. ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಮೇ 12 ರಂದು ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಸುಂದರ ಎ ಇಂದಬೆಟ್ಟು ಇವರ ಕೃಷಿ ಭೂಮಿಗೆ ಅಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿದ್ದು ರಬ್ಬರ್ ಕೃಷಿ ಭೂಮಿ ನಾಶವಾಗಿದೆ. ತಕ್ಷಣ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕ ದಳದವರು ಆಗಮಿಸಿ...
error: Content is protected !!