25.1 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya
ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
ಬಳಂಜ: ಎಸ್.ಎಸ್‌.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ. ಇವರಲ್ಲಿ ಶರಣ್ಯ ಎಸ್. 609, ಮನ್ವಿತಾ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
ಕಳೆಂಜ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆಂಜ ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 10ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ...
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya
ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು. ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ಸರ್ವೆ ಸೆಟ್ಲ್‌ಮೆಂಟ್‌ನ ಸಹಾಯಕ ನಿರ್ದೇಶಕಿ ರೇಣುಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya
ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡು ಬರುತ್ತಿದೆ. ಪತ್ರಕರ್ತ ಕೆ.ಎನ್ ಗೌಡರ ಮನೆಯ ತೋಟದಲ್ಲಿ ಪಪ್ಪಾಯಿ ಮರದಲ್ಲಿ ತೊತಪುರಿ ಮಾವಿನ ಕಾಯಿಯಂತೆ ಹೊಲುವ ಪಪ್ಪಾಯಿ ಹಣ್ಣು ಕಂಡು ಬಂದು ಎಲ್ಲರ ಗಮನ ಸೆಳೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya
ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ನಿಧನರಾದರು. ಮೃತರು ಬೆಳ್ತಂಗಡಿ ತಾಲೂಕು ಒಕ್ಕಲಿಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya
ಕೊಕ್ಕಡ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 40 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಲಭಿಸಿದೆ. 22 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya
ನಿಡ್ಲೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 95.65 ಫಲಿತಾಂಶ ಲಭಿಸಿದೆ. 1 ಅತ್ಯುನ್ನತ ಶ್ರೇಣಿ, 12 ಉನ್ನತ ಶ್ರೇಣಿ ಗಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya
ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್‍ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ...
error: Content is protected !!