ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ
ಬೆಳ್ತAಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಅಗಲಿಕೆ ತಾಲೂಕಿನ ಜನತೆಗೆ ಅತೀವ ನೋವು ಉಂಟು ಮಾಡಿದೆ, ಅಗಲಿದ ತಮ್ಮ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ. ತಮ್ಮ ಅಗಲಿಕೆಯ ದುಃಖವನ್ನು ಸಹಿಸುವ...
