Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈಹಿಕ ಶಿಕ್ಷಕ ಮರೋಡಿ ಗ್ರಾಮದ ಪ್ರಶಾಂತ್ ಅವರು ಇನ್ನು ಮುಂದೆ ತಮ್ಮ ಸ್ವ ಗ್ರಾಮದ ಶಾಲೆ ಕೂಕ್ರಬೆಟ್ಟು ಶಾಲೆಯಲ್ಲಿ ದೈಹಿಕ ...

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಮಡಂತ್ಯಾರು: ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯ ಬದಿಯ ಸರಿಯಾದ ಚರಂಡಿಗಳು ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಸಾರ್ವಜನಿಕರಿಗೂ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋದಾಗ ಕೆಸರಿನ ಅಭಿಷೇಕವಾಗುತ್ತಿದೆ. ಮಾರಿಗುಡಿ ಸಮೀಪ ...

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬಳಂಜ:ನಾಲ್ಕೂರು ಗ್ರಾಮದ ರಾಮನಗರ ಬಾಕ್ಯರಡ್ಡ ನಿವಾಸಿ ಶ್ರೀಮತಿ ಡೀಕಮ್ಮ (86ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ನಾಲ್ಕೂರು ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ...

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಉಜಿರೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿರುವ ಉಪ ವಲಯ ಅರಣ್ಯಾಧಿಕಾರಿ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ...

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ 3 ಲಕ್ಷ ಅನುದಾನವನ್ನು ಜು.25ರಂದು ಚೆಕ್ ಮೂಲಕ ...

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಮೂಡಬಿದ್ರಿ : ದ. ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ (ರಿ) ಕೋಟೆಬಾಗಿಲು ಮೂಡಬಿದ್ರಿ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ಕೋಟೆಬಾಗಿಲು ವತಿಯಿಂದ ಆಟಿದ ಕೂಟ ...

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ 4ನೇ ವರ್ಷದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು ಜು.28ರಂದು ಬೆಳ್ತಂಗಡಿ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮಾನಸಿಕ ಅಸ್ವಸ್ಥ ರಂತೆ ತಿರುಗಾಡುತಿದ್ದ ವ್ಯಕ್ತಿ ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ಮತ್ತಿತರರು ಸೇರಿ ಬೆಂಗಳೂರಿನ ಜನ ಸ್ನೇಹಿ ಆಶ್ರಮಕ್ಕೆ ಕಳುಹಿಸಿದ ಘಟನೆ ಜು.23 ...

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಉಜಿರೆ ಗ್ರಾಮದ ಮುಂಡತ್ತೋಡಿ ಉಮೇಶ ಮುಗೇರಾ ಇವರ ವಾಸ್ತವ್ಯದ ಮನೆಯು ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿತ್ತು ಈ ವೇಳೆ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ...

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ...

error: Content is protected !!